ಕಲಬುರಗಿ: ನಗರದ ಎಸ್.ಬಿ.ಕಾಲೇಜು ರಸ್ತೆಯಲ್ಲಿ ಡ್ರೈನೇಜ್ ಒಡೆದು ಮಲೀನ ನೀರು ರಸ್ತೆ ಮೇಲೆ ಹರಿದು ಹೋಗುತ್ತಿರುವುದರಿಂದ ತೊಂದರೆಯಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟವರು ಗಮನ ಹರಿಸಿ ಡ್ರೈನೇಜ್ ದುರಸ್ತಿಗೆ ಅಗತ್ಯವಾದ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.