
70ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ, ಇಲವಾಲ ಪೆÇಲೀಸ್ ಠಾಣೆಯ ಸಬ್ ಇನ್ಸ್‍ಪೆಕ್ಟರ್ ಮಹೇಂದ್ರ ಪಿ., ಅವರಿಗೆ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ನೀಡಲಾದ ‘ಕನ್ನಡಾಂಬೆ ರತ್ನ’ ಪ್ರಶಸ್ತಿಯನ್ನು ವೇದಿಕೆಯ ರಾಜ್ಯಾಧ್ಯಕ್ಷರಾದ ಬಿ.ಬಿ.ರಾಜಶೇಖರ್ ಅವರು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ವೇದಿಕೆಯ ರಾಜ್ಯ ಖಜಾಂಚಿ ನಂಜುಂಡ, ಕಾರ್ಯದರ್ಶಿ ಶಿವಕುಮಾರ್, ಮುಖಂಡರಾದ ಕಿರಣ್, ಇ.ವಿ.ನಾಗರಾಜು, ಹರೀಶ್, ಹೊನ್ನೇಗೌಡ, ದೊರೆಸ್ವಾಮಿ, ಗುರು, ಶೇಖರ್, ಮೋಹನ, ಶ್ರೀನಿವಾಸ್, ವಿಜಿ ಕುಮಾರ್ ಮತ್ತು ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
























