ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ನಗರದಲ್ಲಿ ಮಿನಿವಿಧಾನಸೌಧದ ಬಳಿ ಧಾರವಾಡ ಜಿಲ್ಲಾ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಪರವಾನಗಿ ಪಡೆದ (ದಸ್ತ) ಪತ್ರ ಬರಹಗಾರರ ಟ್ರಸ್ಟ್ ವತಿಯಿಂದ ಅನಿರ್ದಿಷ್ಟಾವಧಿ ಮುಷ್ಕರವನ್ನು ಆರಂಭಿಸಲಾಯಿತು.