ಸಿಟಿ ಸಿವಿಲ್ ಕೋರ್ಟ್ ರಸ್ತೆ ವೈಟ್ ಟಾಪಿಂಗ್ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪರ್ಯಾಯ ವ್ಯವಸ್ಥೆಯಿಂದ ವಾಹನ ಚಾಲಕರಿಗೆ ಕಿರಿ, ಕಿರಿಯಾಗಿದೆ.