ಕಲಬುರಗಿ: ನಗರದ ಬಸವೇಶ್ವರ ಆಸ್ಪತ್ರೆಯ ನೂತನ ಕಟ್ಟಡ ಸಂಕೀರ್ಣಕ್ಕೆ ಇಂದು ಶರಣಬಸವೇಶ್ವರ ಸಂಸ್ಥಾನದ 9 ನೇ ಪೀಠಾಧಿಪತಿ ಚಿ.ದೊಡ್ಡಪ್ಪ ಅಪ್ಪಾ ಅವರು ಶಂಕುಸ್ಥಾಪನೆ ನೆರವೇರಿಸಿದರು.ಶರಣಬಸವ ವಿವಿ ಕುಲಾಧಿಪತಿ ಮಾತೋಶ್ರೀ ಡಾ. ದಾಕ್ಷಾಯಿಣಿ ಎಸ್.ಅಪ್ಪಾ,ಹೈ.ಕ ಶಿಕ್ಷಣ ಸಂಸ್ಥೆ ಅಧ್ಯಕ್ಷ ಶಶೀಲ ನಮೋಶಿ ,ಡಾ.ಎ.ಬಿ ಮಾಲಕರೆಡ್ಡಿ,ಡಾ. ಬಿ.ಜಿ ಜವಳಿ,ಬಸವರಾಜ ಭೀಮಳ್ಳಿ,ಡಾ. ಬಿ.ಜಿ ಪಾಟೀಲ,ರಾಜಾಭೀಮಳ್ಳಿ ಅವರು ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.