
ಲಕ್ಷ್ಮೇಶ್ವರ ಪಟ್ಟಣದ ಟಿಎಪಿಸಿ ಎಂ ಎಸ್ ಆವರಣದಲ್ಲಿ ಬೆಂಬಲ ಬೆಲೆ ಖರೀದಿ ಕೇಂದ್ರದಲ್ಲಿ ಮೆಕ್ಕೆಜೋಳ ಖರೀದಿ ಪ್ರಕ್ರಿಯೆಗೆ ಟಿಎಪಿಸಿಎಂಎಸ್ ಅಧ್ಯಕ್ಷ ಸೋಮಣ್ಣ ಉಪನಾಳ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಶೇಖಣ್ಣ ಕಾಳೆ, ಸುನಿಲ ಮಹಾಂತ ಶೆಟ್ಟರ್, ವಿಜಿ ಪಡೆಗೇರಿ, ವೀರಭದ್ರಪ್ಪ ಶಿಗ್ಲಿ, ಈರಣ್ಣ ಮುಳಗುಂದ, ಜಯಕ್ಕ ಕಳ್ಳಿ, ರತ್ನ ಗುಂಜಳ ಸೇರಿದಂತೆ ರೈತ ಮುಖಂಡರು ಇದ್ದರು.



























