ಬಿ.ಆರ್. ಅಂಬೇಡ್ಕರ್ ಸ್ವಾಭಿಮಾನ ದಲಿತ ಸಂಘರ್ಷ ಸಮಿತಿಯ 30 ನೇ ವರ್ಷದ ಸಂಭ್ರಮೋತ್ಸವದ ಅಂಗವಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕರಾದ ಇಮ್ರಾನ್ ಯಲಿಗಾರ ಅವರಿಗೆ ಸಂಘಟನೆ ವತಿಯಿಂದ ಸನ್ಮಾನಿಸಲಾಯಿತು. ನಂತರ ಸಂಘದ ಅಧ್ಯಕ್ಷ ಚಂದ್ರಶೇಖರ್ ಬಿ. ಯಾತಗೇರಿ ಮಾತನಾಡಿದರು. ಈ ಸಂದರ್ಭದಲ್ಲಿ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.