ನಗರದ ಆರ್.ವಿ.ರಸ್ತೆಯ ಮಿನರ್ವ ವೃತ್ರದ ಕಾಂಗ್ರೆಸ್ ಕಚೇರಿಯಲ್ಲಿ ಇಂದು ನಡೆದ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿ.ಆರ್.ವಿ.ದೇವರಾಜ್ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಎಂ. ಉದಯಶಂಕರ್ ರವರು ಭಾಗವಹಿಸಿ ಶ್ರದ್ಧಾಂಜಲಿ ಅರ್ಪಿಸಿ ನಮನ ಸಲ್ಲಿಸಿದರು. ಮಾಜಿ ಪಾಲಿಕೆ ಸದಸ್ಯ ಆರ್.ವಿ.ಯುವರಾಜ್ ಮತ್ತಿತರರು ಇದ್ದಾರೆ.