ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ, ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಭಾವಪೂರ್ಣ ನಮನ ಸಲ್ಲಿಸಿದರು.