ಕಲಬುರಗಿ: ಕೇಂದ್ರ ಸರಕಾರದ ಕಾರ್ಮಿಕ ಸಂಹಿತೆಗಳ ಜಾರಿಗೆ ವಿರೋಧಿಸಿ,1976 ರ ಎಸ್‍ಪಿಇ ಕಾಯ್ದೆ ರಕ್ಷಿಸಲು ಆಗ್ರಹಿಸಿ ಇಂದು ಕರ್ನಾಟಕ ರಾಜ್ಯ ವೈದ್ಯಕೀಯ ಮತ್ತು ಮಾರಾಟ ಪ್ರತಿನಿಧಿಗಳ ಸಂಘದಿಂದÀ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.