
ಕಲಬುರಗಿ: ನಗರದ ರಂಗಾಯಣ ಸಭಾಂಗಣದಲ್ಲಿಂದು ವಿಭಾಗಮಟ್ಟದ ಕಲಾ ಪ್ರತಿಭೋತ್ಸವವನ್ನು ರಂಗಾಯಣ ನಿರ್ದೇಶಕಿ ಡಾ.ಸುಜಾತಾ ಜಂಗಮಶೆಟ್ಟಿ ಅವರು ಉದ್ಘಾಟಿಸಿದರು. ಖ್ಯಾತ ಕಲಾವಿದ ಡಾ.ವಿಜಯ ಹಾಗರಗುಂಡಗಿ, ಪಿಎಸ್‍ಐ ಯಶೋಧಾ ಕಟಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಜಂಟಿ ನಿರ್ದೇಶಕ ಬಸವರಾಜ ಹೂಗಾರ,ಕನ್ನಡ ಮತ್ತು ಸಂಸ್ಕøತಿ ಇಲಾಖೆ ಉಪ ನಿರ್ದೇಶಕಿ ಜಗದೀಶ್ವರಿ ನಾಸಿ, ರಂಗಾಯಣ ಆಡಳಿತಾಧಿಕಾರಿ ಸಿದ್ರಾಮ ಸಿಂಧೆ ಉಪಸ್ಥಿತರಿದ್ದರು.
























