ಗ್ಯಾಲರಿBy Mysore_Newsroom - December 21, 2025FacebookTwitterWhatsAppEmail ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಗ್ರಾಮ ಪಂಚಾಯಿತಿ ನೌಕರರ ಪ್ರತಿಭಟನೆ 2 ನೇ ದಿನಕ್ಕೆ ಕಾಲಿಟ್ಟಿದೆ.