ನಾಗಸೇನಾ ವಿದ್ಯಾಲಯ, ಸಮತ ಸೈನಿಕ ದಳ, ಆರ್‌ಪಿಐ ದಲಿತ ಸಂಘಟನೆಗಳ ಒಕ್ಕೂಟ ಹಮ್ಮಿಕೊಂಡಿದ್ದ ಭೀಮಾ ಕೊರೇಗಾಂವ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ರವರು ಡಾ. ಬಿ.ಆರ್. ಅಂಬೇಡ್ಕರ್‌ರವರಿಗೆ ನಮನ ಸಲ್ಲಿಸಿದರು. ಅಧ್ಯಕ್ಷ ಡಾ. ಎಂ. ವೆಂಕಟಸ್ವಾಮಿ ಮತ್ತಿತರರು ಇದ್ದಾರೆ.