ಹಾನಗಲ್‍ನಲ್ಲಿ ವಿಶ್ವಕರ್ಮ ಸಮಾಜ ಹಾಗೂ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿಗೆ ಸಂಘದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಜಕಣಾಚಾರಿ ಜಯಂತಿ ಮಹೋತ್ಸವವನ್ನು ಶಾಸಕ ಶ್ರೀನಿವಾಸ ಮಾನೆ ಉದ್ಘಾಟಿಸಿದರು.