ಕಳೆದ ೪-೫ ತಿಂಗಳ ಬಾಕಿಯಿರುವ ಪ್ರೋತ್ಸಾಹಧನವನ್ನು ಕೂಡಲೇ ಬಿಡುಗಡೆ ಮಾಡಬೇಕು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.