ಜಿಲ್ಲೆಕಲಬುರಗಿಗ್ಯಾಲರಿBy Kalaburgi_Newsroom - January 5, 2026FacebookTwitterWhatsAppEmail ಕಲಬುರಗಿ: ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಇಂದು ಮಹಾನಗರ ಪಾಲಿಕೆ ಕಚೇರಿ, ಡಿ.ಸಿ.ಕಚೇರಿ ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.