ನಗರದ ಹಲಸೂರು ಗೇಟ್ ಸಂಚಾರ ಪೊಲೀಸ್ ಇನ್ಸ್‌ಪೆಕ್ಟರ್ ಮರಿಸ್ವಾಮಿರವರಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತಕುಮಾರ್ ಸಿಂಗ್‌ರವರು ಉತ್ತಮ ಸೇವೆಯ ಪ್ರಶಂಸನಾ ಪತ್ರ ನೀಡಿ ಗೌರವಿಸಿದರು. ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಕಾರ್ತಿಕ್ ರೆಡ್ಡಿ, ಡಿಸಿಪಿ ಅನೂಪ್‌ಶೆಟ್ಟಿ ಇದ್ದಾರೆ.