ನವದೆಹಲಿಯ ರೈಲ್ವೆ ಭವನದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಅಧ್ಯಕ್ಷತೆಯಲ್ಲಿ ನಡೆದ ರೈಲ್ವೆ ಮಂಡಳಿಯ ಅಧ್ಯಕ್ಷರು, ಸಿಇಒ ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣನವರು ಭಾಗವಹಿಸಿದ್ದರು.