ಕಾಂಪಾ ಯೋಜನೆಯಡಿಯಲ್ಲಿ ಮಂಗಳೂರಿನಲ್ಲಿ ನಿರ್ಮಿಸಿರುವ ಅರಣ್ಯ ಸಿಬ್ಬಂದಿ ವಸತಿ ಗೃಹವನ್ನು ಸಚಿವ ಈಶ್ವರ ಖಂಡ್ರೆರವರು ಉದ್ಘಾಟಿಸಿದರು. ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಉಸ್ತುವಾರಿ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತಿತರರು ಇದ್ದಾರೆ