ಹೊಸಕೋಟೆ ನಗರದಲ್ಲಿ ಜನವರಿ ೧೯ ರಂದು ನಡೆಯುವ ವೇಮನ ಜಯಂತಿ ಆಚರಣೆ ಕುರಿತು ತಾಲ್ಲೂಕು ಕಛೇರಿಯಲ್ಲಿ ರೆಡ್ಡಿ ಸಮಾಜದ ಮುಖಂಡರಿಂದ ಪೂರ್ವಭಾವಿ ಸಭೆ ಏರ್ಪಡಿಸಲಾಗಿತ್ತು. ರಾಜ್ಯ ರೆಡ್ಡಿ ಜನಸಂಘ ನಿರ್ದೇಶಕ ಎಂ.ಎ.ಕೃಷ್ಣಾರೆಡ್ಡಿ (ಕಿಟ್ಟಿ) ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.