ಅರಣ್ಯ ಸಚಿವ ಈಶ್ವರ್ ಖಂಡ್ರೆ ರವರ ತಂದೆಯವರಾದ ಭೀಮಣ್ಣ ಖಂಡ್ರೆ ಯವರು ಬೀದರ್ ನ ಬುಡಗೆ ಆಸ್ಪತ್ರೆಯಲ್ಲಿ ಅನಾರೋಗ್ಯ ಕಾರಣ ದಾಖಲಾಗಿದ್ದು ಮಾನ್ಯ ಆಹಾರ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಇಂದು ಆಸ್ಪತ್ರೆಗೆ ಬೇಟಿ ನೀಡಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಹೆಚ್.ಆಂಜನೇಯ,ಮಾಜಿ ಸಂಸದರಾದ ಚಂದ್ರಪ್ಪ ,ಉಪಸ್ಥಿತರಿದ್ದರು.