ನಗರದ ಬಸವನಗುಡಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರಲ್‌ನಲ್ಲಿ ಇಂದು ನಡೆದ ಪ್ರತಿಭಾ ನಂದಕುಮಾರ್ ಕಾವ್ಯ ಕುರಿತ ಸಮಾರಂಭದಲ್ಲಿ ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು. ಸಾಹಿತಿ ಜೋಗಿ, ಲೇಖಕ ಪ್ರೊ. ಸುಂದರ್ ಸುರುಕ್ಕಯ್, ವಿಮರ್ಶಕಿ ಡಾ. ಎಂ.ಎಸ್. ಆಶಾದೇವಿ ಇದ್ದಾರೆ.