ಕಲಬುರಗಿ: ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಇಂದು ಮಾಜಿ ಪ್ರಧಾನಿ ಲಾಲಬಹಾದ್ದೂರ ಶಾಸ್ತ್ರೀಯವರ ಪುಣ್ಯದಿನವನ್ನು ಆಚರಣೆ ಮಾಡಲಾಯಿತು. ಶಾಸಕ ಅಲ್ಲಮಪ್ರಭು ಪಾಟೀಲ, ಪಕ್ಷದ ಹಿರಿಯ ಮುಖಂಡ ಬಾಬುರಾವ ಜಹಾಗಿರಾದರ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.