ಬೆಂಗಳೂರಿನ ಬೆಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ದೊಡ್ಡಕಲ್ಲಸಂದ್ರ ಕ್ರಾಸ್ ನಲ್ಲಿ ರಾಜ್ಯ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಸಂಕ್ರಾಂತಿ ಸುಗ್ಗಿಯ ಹಬ್ಬದ ಆಚರಿಸಲಾಯಿತು. ಈ ಸಂದರ್ಬದಲ್ಲಿ ಬಾನು ಪ್ರಕಾಶ್, ಬಾಹುಬಲಿ ಜೈನ್, ನಾರಾಯಣ್, ದೀಪಕ್ ಗೌಡ ಸೇರಿದಂತೆ ಅನೇಕರು ಭಾಗವಹಿಸಿದರು.