
ಕಲಬುರಗಿ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರ ಅಧ್ಯಕ್ಷತೆಯಲ್ಲಿ 77ನೇ ಗಣರಾಜ್ಯೋತ್ಸವ ನಿಮಿತ್ಯ ಪೂರ್ವಭಾವಿ ಸಭೆ ನಡೆಯಿತು. ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಹೆಚ್ಚುವರಿ ಎಸ್.ಪಿ.ಮಹೇಶ ಮೇಘಣ್ಣನವರ್, ಸಹಾಯಕ ಆಯುಕ್ತೆ ಸಾಹಿತ್ಯ, ಮಹಾನಗರ ಪಾಲಿಕೆ ಉಪ ಆಯುಕ್ತ(ಆಡಳಿತ) ಪ್ರಮೀಳಾ ಎಂ.ಕೆ. ಇದ್ದರು.






















