ಬೀದರ್: ಅಖಿಲ ಭಾರತೀಯ ವೀರಶೈವ ಮಹಾಸಭೆಯ ಮಾಜಿ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಸಚಿವ ಲಿಂ.ಡಾ.ಭಿಮಣ್ಣ ಖಂಡ್ರೆಯವರಿಗೆ ಭಾವಪೂರ್ಣ ಶೃದ್ಧಾಂಜಲಿ ಸಲ್ಲಿಸಿದರು.ಜಿಲ್ಲೆಯ ಭಾಲ್ಕಿ ನಗರದಲ್ಲಿರುವ ಅಚರ ನಿವಾಸಕ್ಕೆ ತೆರಳಿ ಅವರ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿದರು.