
ಹಾನಗಲ್ ತಾಲೂಕಿನ ಹಾವಣಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋಮಾಪುರ, ಬಸಾಪುರ, ವೀರಾಪುರ ಮತ್ತು ಹಾವಣಗಿ ಗ್ರಾಮಗಳಲ್ಲಿ 2024-25 ನೇ ಸಾಲಿನ ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯಕ್ರಮದಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶನಿವಾರ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು. ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ, ಗ್ರಾಪಂ ಸದಸ್ಯರಾದ ಕರಿಯಪ್ಪ ಹೇರೂರು, ಲತಾ ಬಡಿಗೇರ, ಇತರರು ಇದ್ದರು.






















