ತುಮಕೂರಿನ ಸಿದ್ದಗಂಗಾ ಮಠದಲ್ಲಿ ಲಿಂ. ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಹರಗುರು ಚರಮೂರ್ತಿಗಳು ವಿಶೇಷ ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು.