
ಸಮಾಜದಲ್ಲಿನ ಜಾತಿ ಅಸಮಾನತೆ ಮತ್ತು ಸಂವಿಧಾನದ ಮೌಲ್ಯದ ಸುತ್ತ ಚಿತ್ರೀಕರಿಸಿರುವ ನಟ ದುನಿಯಾ ವಿಜಯ್ ನಾಯಕತ್ವದ “ಲ್ಯಾಂಡ್ ಲಾರ್ಡ್” ಸಿನಿಮಾ ಯಶಸ್ವಿಯಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಶುಭ ಹಾರೈಸಿದರು. ಸಚಿವರಾದ ಡಾ. ಎಂ. ಸಿ. ಸುಧಾಕರ್, ಡಾ. ಹೆಚ್.ಸಿ. ಮಹದೇವಪ್ಪ, ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಮತ್ತಿತರರು ಇದ್ದಾರೆ.
























