
ಕಲಬುರಗಿ: ಓಂ ಉಪನಗರ ಹಿಂದೂ ಸಮ್ಮೇಳನ ಆಯೋಜನಾ ಸಮಿತಿ ಇಂದು ಜಯನಗರ ಶಿವಮಂದಿರದಲ್ಲಿ ಆಯೋಜಿಸಿದ್ದ ಹಿಂದೂ ಸಮ್ಮೇಳನದ ಅಂಗವಾಗಿ ಅದ್ಧೂರಿ ಶೋಭಾಯಾತ್ರೆ ಜರುಗಿತು.ಬಿಜೆಪಿ ನಗರಜಿಲ್ಲಾಧ್ಯಕ್ಷ ಚಂದು ಪಾಟೀಲ,ವಿಭಾಗ ಪ್ರಚಾರ ಪ್ರಮುಖ ಪ್ರವೀಣ ಕುಲಕರ್ಣಿ, ಆಯೋಜನಾ ಸಮಿತಿ ಅಧ್ಯಕ್ಷ ಡಾ.ಲಿಂಗರಾಜ ಸಿರಗಾಪುರ ಅವರು ಸೇರಿದಂತೆ ಅನೇಕರು ಪಾಲ್ಗೊಂಡರು.
























