ಕಾಂಗ್ರೆಸ್ ಪಕ್ಷದ ವತಿಯಿಂದ ನಾಳೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ನಡೆಯುವ ಪ್ರತಿಭಟನಾ ಕಾರ್ಯಕ್ರಮದ ಸ್ಥಳಕ್ಕೆ ಇಂದು ಪಕ್ಷದ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಪಕ್ಷದ ಮುಖಂಡರು ಇದ್ದರು.