ರಬಕವಿ-ಬನಹಟ್ಟಿ ತಹಶೀಲ್ದಾರ ಕಾರ್ಯಾಲಯದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ರಬಕವಿ-ಬನಹಟ್ಟಿ ತಹಶೀಲ್ದಾರ ಗಿಋಈಶ ಸ್ವಾದಿ, ತೇರದಾಳ ತಹಶೀಲ್ದಾರ ವಿಜಯಕುಮಾರ ಕಡಕೋಳ, ಪ್ರಕಾಶ ಮಠಪತಿ, ಚೇತನ ಭಜಂತ್ರಿ, ಮಹಾಂತೇಶ ಬದಾಮಿ, ಶ್ರೀಮಂತ ಸೇರಿದಂತೆ ಅನೇಕರು ಇದ್ದರು.