ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ನಾಗರಭಾವಿ ವಾರ್ಡ್ ನ ಚಂದ್ರ ಬಡಾವಣೆ ಶಾರದಾ ಉದ್ಯಾನವನ ಉನ್ನತೀಕರಣ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಪ್ರತಿಷ್ಠಾಪನೆಯ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಶಾಸಕರಾದ ಪ್ರಿಯಕೃಷ್ಣ ರವರು, ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ ಕೃಷ್ಣಪ್ಪ ರವರು ಹಾಗೂ ನಿಶ್ಚಲಾನಂಧನಾಥ ಸ್ವಾಮೀಜಿ ಚಾಲನೆ ನೀಡಿದರು, ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರು ಗಳು, ವಾರ್ಡ್ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.