ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಇಂದು ಚುನಾವಣೆ ನಡೆಯುತ್ತಿದ್ದು ಮಂಡಳಿ ಬಳಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿರುವುದು.