ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸದಾಶಿವನಗರ ವಾರ್ಡ್ (ನಂ. ೫) ನಿಂದ ಸ್ಪರ್ಧಿಸಲು ಕಾಂಗ್ರೆಸ್ ಮುಖಂಡ ನಾರಾಯಣಪ್ಪ ಸುರೇಶ್ ಅವರು ಕಾಂಗ್ರೆಸ್ ಕಚೇರಿಯಲ್ಲಿ ಅರ್ಜಿಯನ್ನು ಸಲ್ಲಿಸಿದರು. ಕಾಂಗ್ರೆಸ್ ಪಕ್ಷದ ಮುಖಂಡರು ಇದ್ದಾರೆ.