ಕಲಬುರಗಿ: ಜಿಲ್ಲೆಯ ಗ್ರಾಮೀಣ ಪೊಲೀಸರಿಗೆ ನಗರದ ಪೊಲೀಸ್ ಭವನದಲ್ಲಿ ಎಸ್‍ಪಿ ಅಡ್ಡೂರು ಶ್ರೀನಿವಾಸಲು, ಹೆಚ್ಚುವರಿ ಎಸ್‍ಪಿ ಮಹೇಶ್ ಮೇಘಣ್ಣನವರ್ ಅವರು ಇಂದು ನೀಲಿ ಬಣ್ಣದ ಪೀಕ್ಯಾಪ್‍ಗಳನ್ನು ವಿತರಿಸಿದರು. ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.