ಲಕ್ಷ್ಮೇಶ್ವರ ತಾಲೂಕಿನ ಯಳವತ್ತಿ ಗ್ರಾಮದ ಎರಡನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಗಳನ್ನು ಗ್ರಾಮದ ಸಾಹಿತ್ಯ ಪರಿಷತ್ತಿನ ಕಾರ್ಯಾಲಯದಲ್ಲಿ ಗ್ರಾಮಸ್ಥರು ಮುಖಂಡರು ಬಿಡುಗಡೆಗೊಳಿಸಿದರು.