ಮಹಾಲಿಂಗೇಶ್ವರ ಸೇವಾ ಟ್ರಸ್ಟ್‌ನಿಂದ ಎಚ್‌ಎಎಲ್ ೩ನೇ ಹಂತದಲ್ಲಿ ಆಯೋಜಿಸಿದ್ದ ೬ನೇ ವರ್ಷದ ಮಹಾಶಿವರಾತ್ರಿ ಮಹೋತ್ಸವದಲ್ಲಿ ಉಜ್ಜೈನಿಯ ಮಹಾಕಾಳೇಶ್ವರ ದೇವಾಲಯದ ಪ್ರಧಾನ ಅರ್ಚಕರಿಂದ ’ಭಸ್ಮಾರತಿ’ ಹಾಗೂ ಶಿವಲಿಂಗದ ಪ್ರಾಣ ಪ್ರತಿಷ್ಠಾಪನೆ ಹಾಗೂ ಧಾರ್ಮಿಕ ವಿಧಿವಿಧಾನಗಳು ನಡೆದವು. ಟ್ರಸ್ಟ್‌ನ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಇತರರು ಭಾಗವಹಿಸಿದ್ದರು.