ಕಲಬುರಗಿ: ಜಿಲ್ಲಾ ಪಂಚಾಯತ ಕಚೇರಿಯಲ್ಲಿ ಇಂದು ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತೋತ್ಸವ ಅಂಗವಾಗಿ ಡಿಎಸ್ ಲಕ್ಷ್ಮಣ ಶೃಂಗೇರಿ , ಪಿಡಿ ಜಗದೇವಪ್ಪ ಅವರು ಸಂತ ಶ್ರೀ ಸೇವಾಲಾಲ್ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಜಿ.ಪಂ.ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.