ರಾಜ್ಯದ ಎಲ್ಲಾ ವಸತಿ ರಹಿತರಿಗೆ ವಸತಿ, ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಕನಿಷ್ಠ ೧೫ ಸಾವಿರ ಕೋಟಿ ರೂ. ಮೀಸಲಿಡುವಂತೆ ಒತ್ತಾಯಿಸಿ ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರ ನೇತೃತ್ವದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.