ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಹೆಣ್ಣೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎ. ಪುಲಿಕೇಶಿ ಅವರು ಭಕ್ತರಿಗೆ ಪ್ರಸಾದ ವಿತರಣೆ ಮಾಡಿದರು. ವಾರ್ಡ್ ಅಧ್ಯಕ್ಷರು, ಹಿರಿಯ ಕಾಂಗ್ರೆಸ್ ಮುಖಂಡರು, ಕಾಂಗ್ರೆಸ್ ಪಕ್ಷದ ಮುಂಚೂಣಿ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.