ಕಲಬುರಗಿ:ನಗರದ ಜೇವರ್ಗಿ ರಸ್ತೆಯಲ್ಲಿರುವ ಶ್ರೀ ಶಿರಡಿ ಸಾಯಿ ಬಾಬಾ ದೇವಸ್ಥಾನದ 26ನೇ ವಾರ್ಷಿಕೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಇಂದು ವಿಶೇಷ ಪೂಜೆ ಹಾಗೂ ಮಹಾಪ್ರಸಾದ ವಿತರಣೆ ನಡೆಯಿತು. ಅಪಾರ ಭಕ್ತಾಧಿಗಳು ಭಾಗಿಯಾಗಿದ್ದರು.