ಸಮಾಜ ಕಲ್ಯಾಣ ಇಲಾಖೆಯ ಕೆಆರ್‌ಇಐಎಸ್ ಸಂಸ್ಥೆಯಲ್ಲಿ ಸಾವಿರಾರು ಕೋಟೆ ಭ್ರಷ್ಟಾಚಾರ ನಡೆದಿದ್ದು ಕೂಡಲೇ ತಪ್ಪಿತಸ್ಥರ ವಿರುದ್ಧ ತನಿಖೆ ನಡೆಸುವಂತೆ ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ಎಲ್. ಜೀವನ್ ನೇತೃತ್ವದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.