
ಕಲಬುರಗಿ: ಕಲಬುರಗಿ ನಾಟಕೋತ್ಸವ-2026ರ ಕುರಿತು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ರಂಗ ಶಂಕರ ಸಂಸ್ಥೆಯ ಅರುಂಧತಿ ನಾಗ್ ಅವರು ಡಿ.ಸಿ.ಕಚೇರಿಯಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಎಡಿಸಿ ರಾಯಪ್ಪ ಹುಣಸಗಿ, ಕಲಬುರಗಿ ರಂಗಾಯಣ ನಿರ್ದೇಶಕರಾದ ಸುಜಾತಾ ಜಂಗಮಶೆಟ್ಟಿ ಸೇರಿದಂತೆ ಮತ್ತಿತರರು ಇದ್ದರು.

























