
ವಿಶ್ವಮಟ್ಟದ ಸ್ಮಾರ್ಟ್ ವಾಟರ್ ನೆಟ್‌ವರ್ಕ್ ಫೋರಂನ ೫ನೇ ಹಿರಿಯ ಯುಟಿಲಿಟಿ ಸಲಹಾ ಸಮಿತಿಗೆ ಭಾರತದ ಏಕೈಕ ಪ್ರತಿನಿಧಿಯಾಗಿ ಆಯ್ಕೆಯಾಗಿರುವ ಬೆಂಗಳೂರು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್‌ರವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರನ್ನು ಸದಾಶಿವನಗರದಲ್ಲಿಂದು ಭೇಟಿ ಮಾಡಿ ಪುಷ್ಪಗುಚ್ಛ ನೀಡಿ ಧನ್ಯವಾದ ಅರ್ಪಿಸಿದರು.
























