
ಕಲಬುರಗಿ: ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿಯು (ಜೆಸ್ಕಾಂ) ಆರ್ಥಿಕ ವರ್ಷ 2024-25ನೇ ಸಾಲಿಗೆ ವಿದ್ಯುತ್ ದರ ಪರಿಷ್ಕರಣೆ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆ.ಇ.ಆರ್.ಸಿ.) ಅಧ್ಯಕ್ಷ ಪಿ.ರವಿಕುಮಾರ ನೇತೃತ್ವದ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಣಾ ಸಭೆಯಲ್ಲಿ ಆಯೋಗದ ಸದಸ್ಯರಾದ ಎಚ್.ಕೆ.ಜಗದೀಶ ಮತ್ತು ಅಧಿಕಾರಿಗಳು ಸಾರ್ವಜನಿಕರಿಂದ ಅಭಿಪ್ರಾಯ ಆಲಿಸುತ್ತಿರುವುದು ಚಿತ್ರದಲ್ಲಿ ಕಾಣಬಹುದು.
























