ಮೈಸೂರಿನ ಸುತ್ತೂರಿನ ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿಯವರನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರು ಭೇಟಿ ಮಾಡಿ ಆಶೀರ್ವಾದ ಪಡೆದರು.