ನಗರದ ಬನ್ನೇರುಘಟ್ಟ ರಸ್ತೆಯ ಆರ್.ಎ. ಮುಂಡ್ಕುರ್ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಅಕಾಡೆಮಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಅಗ್ನಿಶಾಮಕ ದಳದ ಪೋಲಿಸ್ ಸಿಬ್ಬಂದಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ರವರು ಮುಖ್ಯಮಂತ್ರಿಗಳ ಪದಕವನ್ನು ಪ್ರದಾನ ಮಡಿದರು. ಪೋಲಿಸ್ ಅಧಿಕಾರಿಗಳು ಉಪಸ್ಥಿತರಿದ್ದರು.