ಕರ್ನಾಟಕ ಗಡಿ ಹಾಗೂ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ನೇಮಕಗೊಂಡಿರುವ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್‌ರವರಿಗೆ ಹಾಪ್‌ಕಾಮ್ಸ್ ನ ಮಾಜಿ ಅಧ್ಯಕ್ಷ ಎಂ. ಬಾಬುರೆಡ್ಡಿ ಮತ್ತಿತರರು ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.