ಕಲಬುರಗಿ: ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಭಾರತೀಯ ಮಜ್ದೂರ್ ಸಂಘದ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು. ಸಂಘದ ಜಿಲ್ಲಾ ಅಧ್ಯಕ್ಷ ಶ್ರೀಕಾಂತ ಸ್ವಾಮಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.